ಮೊಬೈಲ್‌ನಲ್ಲೇ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಕೊಳ್ಳಬಹುದು: ಇನ್ನೊಂದು ವಾರದಲ್ಲಿ ಹೊಸ ಸೌಲಭ್ಯ

ಮೊಬೈಲ್‌ನಲ್ಲೇ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಕೊಳ್ಳಬಹುದು: ಇನ್ನೊಂದು ವಾರದಲ್ಲಿ ಹೊಸ ಸೌಲಭ್ಯ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ಇ-ಕೆವೈಸಿ ಮಾಡಿಸಿಕೊಳ್ಳಲು ಪದೇಪದೇ ನ್ಯಾಯಬೆಲೆ ಅಂಗಡಿಗಳಿಗೆ ಹೋಗುವ ಅಗತ್ಯ ಕಡಿಮೆಯಾಗಲಿದೆ. ಮೊಬೈಲ್‌ನಲ್ಲೇ Face Authentication ಮೂಲಕ ಇ-ಕೆವೈಸಿ ಪೂರ್ಣಗೊಳಿಸುವ ಸೌಲಭ್ಯವನ್ನು ಶೀಘ್ರದಲ್ಲೇ ಸಾರ್ವಜನಿಕರಿಗೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹೊಸ ಮೊಬೈಲ್ ಅಪ್ಲಿಕೇಶನ್‌ ಅನ್ನು ಇನ್ನೊಂದು ವಾರದೊಳಗೆ ಸಾರ್ವಜನಿಕ ಬಳಕೆಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಆಹಾರ … Read more